ರಾಜ್ಯ ಬಜೆಟ್|‌ ಹನಿ ನೀರಾವರಿಗೆ 2,900 ಕೋಟಿ ರೂ ಅನುದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕೃಷಿ ಮತ್ತು ತೋಟಗಾರಿಕೆಯಲ್ಲಿ ಹನಿ ನೀರಾವರಿಗಾಗಿ 2,900 ಕೋಟಿ ರೂಪಾಯಿ ಜತೆಗೆ ಮಾರುಕಟ್ಟೆ ನೆರವು ನೀಡಲಾಗಿದೆ.

ನೀರಾವರಿ ಪಂಪ್‌ಸೆಟ್‌ಗಳಿಗೆ ಐವತ್ತೆರೆಡು ಸಾವಿರದ ಐನೂರ ತೊಂಭತ್ತು ಕೋಟಿ ರೂಪಾಯಿ ವಿದ್ಯುತ್‌ ಸಹಾಯಧನ ನೀಡಲಾಗಿದೆ. ತೋಟಗಾರಿಕೆ ಹಾಗೂ ರೇಷ್ಮೆ ಕೃಷಿಗೆ ಪ್ರೋತ್ಸಾಹ ನೀಡುವ ಉದ್ದೇಶಕ್ಕಾಗಿ ₹ 5,245 ಕೋಟಿ ವೆಚ್ಚ ಮಾಡಲಾಗಿದೆ. ಫಸಲ್ ಬಿಮಾ ಯೋಜನೆಯಡಿ 86 ಲಕ್ಷ ರೈತರ ಬೆಳೆ ವಿಮೆಗಾಗಿ ₹ 4,900 ಕೋಟಿ ಪ್ರೀಮಿಯಂ ಪಾವತಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!