ರಾಜ್ಯದಲ್ಲಿ ಇಂದು 296 ಜನರಿಗೆ ಕೊರೋನಾ: ಓರ್ವ ಸಾವು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 296 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮೈಸೂರಿನಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಪಾಸಿಟಿವಿಟಿದ ದರ ಶೇ. 5.89 ರಷ್ಟು ಇದೆ.

24 ಗಂಟೆಗಳ ಅವಧಿಯಲ್ಲಿ 5021 ಜನರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. 1245 ಜನರಲ್ಲಿ ಸೋಂಕು ಸಕ್ರಿಯವಾಗಿದೆ. 50 ಜನ ಸೋಂಕಿತರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!