2nd PUC Result Out | ದಾಖಲೆ ಮಟ್ಟದಲ್ಲಿ ಫಲಿತಾಂಶ ಸುಧಾರಣೆ: ಶೇ. 86 ವಿದ್ಯಾರ್ಥಿಗಳು ಪಾಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಪ್ರಕಟವಾಗಿದ್ದು, ಈ ಬಾರಿ ಫಲಿತಾಂಶದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಪ್ರಕಟಿಸಿದ ಅಂಕಿಅಂಶಗಳ ಪ್ರಕಾರ, ಒಟ್ಟು ಶೇ. 86 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷದ ಶೇ. 73.45ರ ಫಲಿತಾಂಶಕ್ಕೆ ಹೋಲಿಸಿದರೆ ಇದು ದೊಡ್ಡ ಮಟ್ಟದ ಸುಧಾರಣೆಯಾಗಿದೆ. ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ ಸುಮಾರು 6.10 ಲಕ್ಷ ವಿದ್ಯಾರ್ಥಿಗಳು … Continue reading 2nd PUC Result Out | ದಾಖಲೆ ಮಟ್ಟದಲ್ಲಿ ಫಲಿತಾಂಶ ಸುಧಾರಣೆ: ಶೇ. 86 ವಿದ್ಯಾರ್ಥಿಗಳು ಪಾಸ್