ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಮಾಹಿತಿ..

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಆಗಸ್ಟ್ 12 ರಿಂದ 25 ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು 12-08-2022 ರಿಂದ 25-08-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ನಿಗದಿ ಪಡಿಸಲಾಗಿದೆ ಎಂದು ತಿಳಿಸಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ

ದಿನಾಂಕ 12-08-2022 – ಕನ್ನಡ, ಅರೇಬಿಕ್
ದಿನಾಂಕ 13-08-2022 – ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
ದಿನಾಂಕ 16-08-2022 – ಹಿಂದಿ
ದಿನಾಂಕ 17-08-2022 – ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
ದಿನಾಂಕ 18-08-2022 – ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
ದಿನಾಂಕ 19-08-2022 -ಸ ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ
ದಿನಾಂಕ 20-08-2022 – ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
ದಿನಾಂಕ 22-08-2022 – ಇಂಗ್ಲೀಷ್
ದಿನಾಂಕ 23-08-2022 – ಅರ್ಥಶಾಸ್ತ್ರ, ಜೀವಶಾಸ್ತ್ರ
ದಿನಾಂಕ 24-08-2022-ಇತಿಹಾಸ, ಸಂಖ್ಯಾಶಾಸ್ತ್ರ
ದಿನಾಂಕ 25-08-2022 – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!