Friday, June 2, 2023

Latest Posts

ದ್ವಿತೀಯ ಕ್ವಾಲಿಫೈಯರ್​ ಪಂದ್ಯ: ಟಾಸ್​ ಗೆದ್ದ ಮುಂಬೈ ಬೌಲಿಂಗ್​ ಆಯ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಐಪಿಎಲ್​ನ ದ್ವಿತೀಯ ಕ್ವಾಲಿಫೈಯರ್​ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಗುಜರಾತ್​ ವಿರುದ್ಧ ಟಾಸ್​ ಗೆದ್ದ ಮುಂಬೈ ಇಂಡಿಯನ್ಸ್​ ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ.

ಫೈನಲ್​ ಪ್ರವೇಶ ಗಿಟ್ಟಿಸಿಕೊಳ್ಳಬೇಕಾದರೆ ಈ ಪಂದ್ಯದಲ್ಲಿ ಉಭಯ ತಂಡಗಳಿಗೂ ಗೆಲುವು ಅತ್ಯಗತ್ಯ. ಹೀಗಾಗಿ ಈ ಪಂದ್ಯ ರೋಚಕವಾಗಿ ಸಾಗುವ ನಿರೀಕ್ಷೆಯಿದೆ.

ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭಮನ್​ ಗಿಲ್, ಸಾಯಿ ಸುದರ್ಶನ್/ವಿಜಯ್​ ಶಂಕರ್​, ಹಾರ್ದಿಕ್ ಪಾಂಡ್ಯ(ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಜೋಶುವಾ ಲಿಟಲ್, ಯಶ್ ದಯಾಳ್/ ಮೋಹಿತ್​ ಶರ್ಮ.

ಮಂಬೈ ಇಂಡಿಯನ್ಸ್​: ರೋಹಿತ್ ಶರ್ಮಾ(ನಾಯಕ), ಇಶಾನ್ ಕಿಶನ್(ವಿಕೆಟ್​ ಕೀಪರ್​), ಸೂರ್ಯಕುಮಾರ್ ಯಾದವ್, ಕ್ಯಾಮರೂನ್ ಗ್ರೀನ್, ತಿಲಕ್ ವರ್ಮಾ, ಟಿಮ್ ಡೇವಿಡ್, ನೆಹಾಲ್ ವಧೇರಾ, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ಕ್ರಿಸ್​ ಜೋರ್ಡನ್​, ಆಕಾಶ್‌ ಮಧ್ವಾಲ್‌.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!