2ನೇ ಟಿ20 ಪಂದ್ಯ: ಐರ್ಲೆಂಡ್​ ವಿರುದ್ಧ ಟಾಸ್​ ಗೆದ್ದ ಭಾರತ; ಬ್ಯಾಟಿಂಗ್​ ಆಯ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಐರ್ಲೆಂಡ್​ ವಿರುದ್ಧ ಡಬ್ಲಿನ್​ನಲ್ಲಿ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಭಾರತ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡಿದೆ.

ಕಳೆದ ಪಂದ್ಯದಲ್ಲಿ ಆಡಿದ ಆಟಗಾರರನ್ನೇ ಉಭಯ ತಂಡಗಳು ಕಣಕ್ಕಿಳಿಸಿದ್ದು, ಮೊದಲ ಪಂದ್ಯದಲ್ಲಿ ಭಾರತ ಡಕ್ವರ್ಥ್​ ಲೂಯಿಸ್​ ನಿಯಮದ ಅನುಸಾರ 2 ರನ್​ ಗೆಲುವು ಸಾಧಿಸಿತ್ತು.

ವೇಗಿ ಜಸ್ಪ್ರೀತ್​ ಬೂಮ್ರಾ ನೇತೃತ್ವದ ತಂಡ ಈ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ಕೈವಶಕ್ಕೆ ತಂತ್ರ ರೂಪಿಸಿದ್ದರೆ, ಇತ್ತ ಆತಿಥೇಯ ಐರ್ಲೆಂಡ್​ ಕೂಡ ಬಲಿಷ್ಠ ಭಾರತವನ್ನು ಸೋಲಿಸಿ ಸರಣಿ ಸಮಬಲ ಸಾಧಿಸಲು ಸಜ್ಜಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!