Wednesday, December 7, 2022

Latest Posts

ಆಫ್ರಿಕಾ ವಿರುದ್ಧದ 2ನೇ ಟಿ20 ಕದನ: ಟೀಮ್ ಇಂಡಿಯಾ ಬ್ಯಾಟಿಂಗ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಕದನದಲ್ಲಿ ಟಾಸ್‌ ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡ ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಭಾರತ ಬ್ಯಾಟಿಂಗ್ ಮಾಡಲಿದೆ.

ಭಾರತ (ಪ್ಲೇಯಿಂಗ್ XI): ಕೆಎಲ್ ರಾಹುಲ್, ರೋಹಿತ್ ಶರ್ಮಾ(ಸಿ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ಡಬ್ಲ್ಯೂ), ದಿನೇಶ್ ಕಾರ್ತಿಕ್, ಅಕ್ಸರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಾಹರ್, ಅರ್ಷದೀಪ್ ಸಿಂಗ್

ದಕ್ಷಿಣ ಆಫ್ರಿಕಾ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್ (ಡಬ್ಲ್ಯೂ), ಟೆಂಬಾ ಬವುಮಾ (ಸಿ), ರಿಲೀ ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!