Tuesday, March 21, 2023

Latest Posts

ಮಧ್ಯಪ್ರದೇಶದ ಧಾರ್‌ನಲ್ಲಿ ಭೂಕಂಪ : 3.0 ತೀವ್ರತೆ ದಾಖಲು !

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಭಾನುವಾರ ಮಧ್ಯಪ್ರದೇಶದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ.

ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪವು ಇಂದೋರ್‌ನಿಂದ ಸುಮಾರು 151 ಕಿಮೀ ನೈಋತ್ಯಕ್ಕೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಧಾರ್‌ಗೆ ಅಪ್ಪಳಿಸಿದೆ.

ಭೂಕಂಪದ ಕೇಂದ್ರಬಿಂದುವು ಭೂಮಿಯ ಮೇಲ್ಮೈಯಿಂದ 10 ಕಿಮೀ ಆಳದಲ್ಲಿದೆ ಎಂದು ಸಂಸ್ಥೆ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!