Monday, October 2, 2023

Latest Posts

ಲಡಾಖ್‌ನಲ್ಲಿ ಪ್ರಬಲ ಭೂಕಂಪ: 3.2 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಹೇಳಿದೆ.

ಗುರುವಾರ ರಾತ್ರಿ 10:22ಕ್ಕೆ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು, ಇಲ್ಲಿಯವರೆಗೆ ಯಾವುದೇ ಹಾನಿಯ ಕುರಿತು ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಬೆಳಗ್ಗೆ ಮತ್ತೆ ನಡುಗಿದ ಭೂಮಿ :

ಲಡಾಕ್‌ನಲ್ಲಿ ಇಂದು ಮತ್ತೆ ಭೂಕಂಪ ಸಂಭವಿಸಿದ್ದು, 4.3 ತೀವ್ರತೆ ದಾಖಲಾಗಿದೆ.

ಬೆಳಗ್ಗೆ 4:45ರ ಸುಮಾರಿಗೆ 194 ಕಿ.ಮೀ ಆಳದಲ್ಲಿ ಭೂಕಂಪನವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!