35 ದಿನಗಳಲ್ಲಿ 3.26 ಕೋಟಿ ಕಾಣಿಕೆ ಸಂಗ್ರಹ; ಮಾದಪ್ಪ ಕೋಟಿ ಕೋಟಿ ಒಡೆಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕರ್ನಾಟಕದ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ ಕಾರ್ಯ ನಡೆದಿದ್ದು, ಕಳೆದ 35 ದಿನಗಳ ಅವಧಿಯಲ್ಲಿ ದಾಖಲೆಯ ಮೊತ್ತ ಸಂಗ್ರಹವಾಗಿದೆ.

3.26 ಕೋಟಿ ರೂ. ನಗದು ಸಂಗ್ರಹವಾಗಿದೆ. 47 ಗ್ರಾಂ ಚಿನ್ನ, 2 ಕೆಜಿ 200 ಗ್ರಾಂ ಬೆಳ್ಳಿ ದೊರೆತಿದೆ. ಮಾದಪ್ಪನ ಹುಂಡಿಯಲ್ಲಿ‌ 11 ವಿದೇಶಿ ನೋಟುಗಳು ಪತ್ತೆಯಾಗಿವೆ. ಎರಡು ಸಾವಿರ ಮುಖಬೆಲೆಯ 20 ನೋಟುಗಳೂ ದೊರೆತಿವೆ.‌ ಸಾಲೂರು ಶ್ರೀಗಳ ನೇತೃತ್ವದಲ್ಲಿ ಹುಂಡಿ ಎಣಿಕಾ ಕಾರ್ಯ ನಡೆಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!