3.3 ಕೋಟಿ ರೂ ನಗದು, 15 ಲಕ್ಷ ವಿದೇಶಿ ಕರೆನ್ಸಿ: ಸತೀಶ್ ಜಾರಕಿಹೊಳಿ ಪ್ರಕರಣದಲ್ಲಿ ED ಹೇಳಿದ್ದೇನು?

ಹೊಸದಿಗಂತ ಡಿಜಿಟಲ್ ಡೆಸ್ಕ್: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅವರ ಆಪ್ತರ ನಿವಾಸ ಮತ್ತು ಕಚೇರಿಗಳ ಮೇಲೆ ನಡೆದ ಶೋಧ ಕಾರ್ಯಾಚರಣೆಗೆ ಸಂಬಂಧಿಸಿದಂತೆ ED ಹಲವು ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದೆ. ಬೆಂಗಳೂರು, ಬೆಳಗಾವಿ, ಗೋಕಾಕ್ ಹಾಗೂ ಕೊಲ್ಕತ್ತಾ ಸೇರಿದಂತೆ 21 ಸ್ಥಳಗಳಲ್ಲಿ ನಡೆದ ಶೋಧದ ವೇಳೆ 3.3 ಕೋಟಿ ಲೆಕ್ಕಕ್ಕೆ ಸಿಗದ ನಗದು ಹಾಗೂ 15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊಂಡಿರುವುದಾಗಿ ಇಡಿ ತಿಳಿಸಿದೆ. ED ಹೇಳಿದ್ದೇನು? ವಿದೇಶಿ ಹೂಡಿಕೆ, ಗಡಿಯಾಚೆಗಿನ ಉದ್ಯಮ ಸಂಪರ್ಕ … Continue reading 3.3 ಕೋಟಿ ರೂ ನಗದು, 15 ಲಕ್ಷ ವಿದೇಶಿ ಕರೆನ್ಸಿ: ಸತೀಶ್ ಜಾರಕಿಹೊಳಿ ಪ್ರಕರಣದಲ್ಲಿ ED ಹೇಳಿದ್ದೇನು?