ಹಿಮಾಚಲ ಪ್ರದೇಶದಲ್ಲಿ ಭೂಕಂಪ: 3.3 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹಿಮಾಚಲ ಪ್ರದೇಶದ ಲಾಹೌಲ್-ಸ್ಪಿಟಿಯಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್‌ ಮಾಪಕದಲ್ಲಿ 3.4 ದಾಖಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವು, ಭಾರತೀಯ ಕಾಲಮಾನದ ಪ್ರಕಾರ ಬುಧವಾರ ರಾತ್ರಿ 11:30ಕ್ಕೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.

ಕಂಪನ ಬಿಂದುವನ್ನು 5 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ಅಲ್ಲಿನ ಆಡಳಿತ ಸ್ಪಷ್ಟಪಡಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!