ಮಹಾರಾಷ್ಟ್ರದ ಹಿಂಗೋಲಿಯಲ್ಲಿ ನಡುಗಿದ ಭೂಮಿ: 3.5 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್‌ ಮಾಪಕದಲ್ಲಿ 3.5 ದಾಖಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಭೂಕಂಪನ ರಾಷ್ಟ್ರೀಯ ಕೇಂದ್ರವು, ಭಾರತೀಯ ಕಾಲಮಾನದ ಪ್ರಕಾರ ಸೋಮವಾರ ಮುಂಜಾನೆ 5:09ಕ್ಕೆ ಈ ಘಟನೆ ಸಂಭವಿಸಿದೆ ಎಂದು ತಿಳಿಸಿದೆ.

ಕಂಪನ ಬಿಂದುವನ್ನು 5 ಕಿ.ಮೀ. ಆಳದಲ್ಲಿ ಗುರುತಿಸಲಾಗಿದೆ. ಘಟನೆಯಲ್ಲಿ ಯಾವುದೇ ಸಾವುನೋವು, ಆಸ್ತಿಪಾಸ್ತಿಗೆ ಹಾನಿಯಾಗಿಲ್ಲ ಎಂದು ವರದಿಯಾಗಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!