Friday, July 1, 2022

Latest Posts

ಅರುಣಾಚಲ ಪ್ರದೇಶದಲ್ಲಿ ನಡುಗಿದ ಭೂಮಿ: ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಅರುಣಾಚಲದ ಪಶ್ಚಿಮ ಕಮೆಂಗ್ ನಲ್ಲಿ ಇಂದು ಮುಂಜಾನೆ 4:53ರ ವೇಳೆಗೆ ಪ್ರಭಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದ ಭೂಕಂಪನಶಾಸ್ತ್ರ ರಾಷ್ಟ್ರೀಯ ಕೇಂದ್ರ, ಇಂದು ಮುಂಜಾನೆ 4:53ರ ವೇಳೆಗೆ ಅರುಣಾಚಲದ ಪಶ್ಚಿಮ ಕಮೆಂಗ್ ನಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.6 ತೀವ್ರತೆ ದಾಖಲಾಗಿದೆ.
ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಮಾಹಿತಿ ವರದಿಯಾಗಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss