ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ತೇಜ್‌ಪುರದಲ್ಲಿ 3.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ (NCS) ಮಾಹಿತಿ ನೀಡಿದೆ.
ಶುಕ್ರವಾರ ಬೆಳಗ್ಗೆ 10:05ಕ್ಕೆ ಭೂಕಂಪದ ಕೇಂದ್ರಬಿಂದು ಅಸ್ಸಾಂನ ತೇಜ್‌ಪುರದಿಂದ 39 ಕಿಮೀ ಪಶ್ಚಿಮಕ್ಕೆ 10 ಕಿಮೀ ಆಳದಲ್ಲಿ ಸಂಭವಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ.
ಈವರೆಗೆ ಯಾವುದೇ ಸಾವು ನೋವಿನ ಕುರಿತು ವರದಿಯಾಗಿಲ್ಲ.