ಗಲಾಟೆ, ಗದ್ದಲದ ನಡುವೆ ಲೋಕಸಭೆಯಲ್ಲಿ ಮಂಡನೆಯಾಯ್ತು 3 ಮಸೂದೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ರಾಜಕೀಯ ದಿಕ್ಕನ್ನು ಬದಲಾಯಿಸಬಹುದಾದ ಮಹತ್ವದ ಬೆಳವಣಿಗೆಯಾಗಿ ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಹಾಗೂ ಗಡಿ ನಿರ್ಣಯ ಮಸೂದೆ ಮಂಡನೆಯಾಗಿದೆ. ಮಹಿಳೆಯರಿಗೆ 33 ಶೇಕಡಾ ಮೀಸಲಾತಿ ನೀಡುವ ಉದ್ದೇಶದ ಜೊತೆಗೆ, ಲೋಕಸಭೆಯ ಪ್ರಸ್ತುತ 543 ಸ್ಥಾನಗಳನ್ನು 850ಕ್ಕೆ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರ ಮುಂದಿಟ್ಟಿದೆ. ಇದೇ ಮಾದರಿಯಲ್ಲಿ ರಾಜ್ಯ ವಿಧಾನಸಭೆಗಳ ಸದಸ್ಯರ ಸಂಖ್ಯೆಯನ್ನೂ ವಿಸ್ತರಿಸುವ ಯೋಜನೆಗೆ ಸರ್ಕಾರ ಕೈಹಾಕಿದೆ. ಇವುಗಳ ಜೊತೆಗೆ 2026ರ ಗಡಿ ನಿರ್ಣಯ (ಡಿಲಿಮಿಟೇಶನ್) ಮಸೂದೆ, 2002ರ ಹಳೆಯ ಡಿಲಿಮಿಟೇಶನ್ ಕಾಯ್ದೆಯನ್ನು ರದ್ದುಗೊಳಿಸಿ … Continue reading ಗಲಾಟೆ, ಗದ್ದಲದ ನಡುವೆ ಲೋಕಸಭೆಯಲ್ಲಿ ಮಂಡನೆಯಾಯ್ತು 3 ಮಸೂದೆ
Copy and paste this URL into your WordPress site to embed
Copy and paste this code into your site to embed