ರಾಜ್ಯದಲ್ಲಿ 3 ದಿನ ಹೈಸ್ಕೂಲ್-ಕಾಲೇಜುಗಳಿಗೆ ರಜೆ ಘೋಷಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್

ಹೊಸದಿಲ್ಲಿ: ಕರ್ನಾಟಕದಲ್ಲಿ ಮೂರು ದಿನಗಳ ಕಾಲ ಪ್ರೌಢ ಶಾಲೆ – ಕಾಲೇಜುಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಜೆ ಘೋಷಿಸಿದ್ದಾರೆ.

ಹೊಸದಿಲ್ಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಈ ಆದೇಶ ಬಂದಿದೆ.

ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆಗೆ ಶಾಂತಿ ಕಾಪಾಡುವಂತೆ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಸಂಬಂಧಿಸಿದ ಎಲ್ಲರೂ ಸಹಕರಿಸಿ ಎಂದು ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!