spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, September 28, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಿನಿ ಪ್ರಿಯರಿಗೆ ಸಖತ್ ಮನರಂಜನೆ : ವರಮಹಾಲಕ್ಷ್ಮಿ ಹಬ್ಬದಂದು ಮೂರು ಸಿನಿಮಾ ರಿಲೀಸ್

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಸಿನಿಪ್ರಿಯರಿಗೆ ಶುಭ ಸುದ್ದಿಯೊಂದಿದ್ದು, ಆಗಸ್ಟ್‌ನಲ್ಲಿ ಮೂರು ಸಿನಿಮಾಗಳು ಒಂದೇ ದಿನ ತೆರೆ ಕಾಣಲಿವೆ.
ದುನಿಯಾ ವಿಜಯ್ ನಿರ್ದೇಶಿಸಿ ನಟಿಸಿರುವ ‘ಸಲಗ’, ಲೂಸ್ ಮಾದ ಯೋಗಿಯ ‘ಲಂಕೆ’, ಹಾಗೂ ಸೂರಜ್ ಅಭಿನಯದ ‘ನಿನ್ನ ಸನಿಹಕೆ’ ಸಿನಿಮಾ ಆಗಸ್ಟ್ 20 ರಂದು ಪ್ರೇಕ್ಷಕರನ್ನು ರಂಜಿಸಲಿವೆ.
ಆಗಸ್ಟ್ 20 ವರಮಹಾಲಕ್ಷ್ಮಿ ಹಬ್ಬದ ಶುಭದಿನ ಆಗಿರುವುದರಿಂದ ಮೂರು ಸಿನಿಮಾಗಳು ರಿಲೀಸ್ ಆಗುತ್ತಿವೆ.
ಯೋಗಿ ಅವರ ಲಂಕೆ ಸಿನಿಮಾದಲ್ಲಿ ಸಂಚಾರಿ ವಿಜಯ್ ಅವರು ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಒಂದೇ ದಿನ ಮೂರು ಸಿನಿಮಾ ನೋಡುವ ಪ್ರೇಕ್ಷಕರಿಗೆ ಸಿಕ್ಕಾಪಟ್ಟೆ ಮನರಂಜನೆ ಕಾದಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss