ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ 3 ಸ್ಥಳ ಅಂತಿಮ: ಯಾವುದು ಆ ಸ್ಥಳ? ಇಲ್ಲಿದೆ ಡಿಟೈಲ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು, ಐಡೆಕ್ ಸಂಸ್ಥೆ ಗುರುತಿಸಿದ 10 ಸ್ಥಳಗಳಲ್ಲಿ ಇದೀಗ ಕೇವಲ 3 ಸ್ಥಳಗಳನ್ನು ಅಂತಿಮಗೊಳಿಸಲಾಗಿದೆ.

ಈ ಬಗ್ಗೆ ಕೇಂದ್ರ ನಾಗರೀಕ ವಿಮಾನಯಾನ ಸಚಿವಾಲಯಕ್ಕೆ ವರದಿ ಕಳುಹಿಸಿದ್ದು, ಈ ಮೂರು ಸ್ಥಳಗಳಲ್ಲಿ ಕೇಂದ್ರ ನಿಗದಿ ಮಾಡಿದ ಸ್ಥಳದಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತದೆ. ರಾಜ್ಯ ಸರ್ಕಾರ ಗುರುತು ಮಾಡಿರುವ 3 ಅಂತಿಮ ಸ್ಥಳಗಳು ಯಾವುವು? ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ ತಾಲೂಕಿನ ಚೂಡಹಳ್ಳಿ ಹತ್ತಿರ
ಬೆಂಗಳೂರು ದಕ್ಷಿಣ ತಾಲೂಕಿನ ಸೋಮನಹಳ್ಳಿ ಹತ್ತಿರ
ಮಾಗಡಿ ತಾಲೂಕಿನ ನೆಲಮಂಗಲದ ಹತ್ತಿರ

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!