ನ್ಯೂಯಾರ್ಕ್‌ನಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ: ಅವಶೇಷಗಳಡಿ 8 ಜೀವಗಳ ಅಂತ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಅಮೆರಿಕದ ನ್ಯೂಯಾರ್ಕ್‌ನ ಬ್ರೂಕ್ಲಿನ್ ಪ್ರದೇಶದಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ 8 ಮಂದಿ ಮೃತಪಟ್ಟಿದ್ದಾರೆ. ಬುಧವಾರ ಸಂಜೆ ಸಂಭವಿಸಿದ ಈ ಅವಘಡದ ಬಳಿಕ ಗುರುವಾರ ಬೆಳಗ್ಗೆ ಅವಶೇಷಗಳಡಿಯಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ ಹಲವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗತಿಯಲ್ಲಿ ಮುಂದುವರಿದಿದೆ. ಇದನ್ನೂ ಓದಿ: ಬ್ರೂಕ್ಲಿನ್‌ನ ಫ್ಲಾಟ್‌ಬುಷ್ ಪ್ರದೇಶದಲ್ಲಿ ಬುಧವಾರ ಸಂಜೆ ಸುಮಾರು 4 ಗಂಟೆಗೆ ಕಟ್ಟಡ ಕುಸಿದಿದೆ. ಕಟ್ಟಡವು ಪಕ್ಕದಲ್ಲಿದ್ದ ನಿರ್ಮಾಣ ಸ್ಥಳದ ಮೇಲೂ ಬಿದ್ದ … Continue reading ನ್ಯೂಯಾರ್ಕ್‌ನಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ: ಅವಶೇಷಗಳಡಿ 8 ಜೀವಗಳ ಅಂತ್ಯ