spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 27, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಜಮ್ಮು ಕಾಶ್ಮೀರ| ಒಂದು ಗಂಟೆಯ ಅವಧಿಯಲ್ಲಿ ಶಂಕಿತ ಮೂರು ಡ್ರೋನ್ ಗಳ ಹಾರಾಟ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..


ಹೊಸದಿಗಂತ ಆನ್ ಲೈನ್ ಡೆಸ್ಕ್:

ಜಮ್ಮು ಕಾಶ್ಮೀರದ ಡೊಮಾನ ಪ್ರದೇಶದಲ್ಲಿ ತಡರಾತ್ರಿ ಒಂದು ಗಂಟೆಯ ಅವಧಿಯಲ್ಲಿ ಮೂರು ಡ್ರೋನ್ ಗಳು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಡ್ರೋನ್ ಗಳ ಹಾರಾಟವನ್ನು ಸ್ಥಳೀಯ ಯುವಕನೋರ್ವ ಮೊಬೈಲ್ ನಲ್ಲಿ ಸೆರೆ ಹಿಡಿದ್ದಿದ್ದಾನೆ. ಈ ಡ್ರೋನ್ ಗಳು ಮೂರು ನಿಮಿಷಗಳ ಕಾಲ ಹಾರಾಟ ನಡೆಸಿ ನಂತರ ಕಣ್ಮರೆಯಾಗಿದೆ.

ಶನಿವಾರ ರಾತ್ರಿ 8-9ರ ವೇಳೆಗೆ ಎರಡು ಡ್ರೋನ್ ಗಳು ಸಾಂಬಾ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಮತ್ತೊಂದು ಡ್ರೋನ್ 9:50ರ ವೇಳೆಗೆ ಜಮ್ಮುವಿನ ಡೋಮಾ ಪ್ರದೇಶದಲ್ಲಿ ಪತ್ತೆಯಾಗಿದೆ.

ಈ ಡ್ರೋನ್ ಗಳ ಪತ್ತೆಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯ ಮುಂದುವರೆಸಿದೆ.

ಜಮ್ಮು ವಿನಲ್ಲಿ ಇತ್ತೀಚಿಗೆ ಡ್ರೋನ್ ಗಳ ಹಾರಾಟ ಹೆಚ್ಚಾಗಿವೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss