ಹೊಸದಿಗಂತ ಡಿಜಿಟಲ್ ಡೆಸ್ಕ್:
ಈ ಬಾರಿ ಬಜೆಟ್ನಲ್ಲಿ ಒಂದು ಕೋಟಿ ಮನೆಗಳಿಗೆ ಪ್ರತೀ ತಿಂಗಳು 300 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಜೊತೆಗೆ ಮನೆಗಳಿಗೆ ಸೋಲಾರ್ ಪ್ಯಾನಲ್ ಅಳವಡಿಕೆ ಬಗ್ಗೆಯೂ ಸರ್ಕಾರ ಚಿಂತನೆ ಮಾಡುತ್ತಿದೆ. ಇದರಿಂದ ವಿದ್ಯುತ್ ಉತ್ಪಾದನೆ ಮಾಡುವ ಬಗ್ಗೆ ಗಮನಹರಿಸಲಾಗುತ್ತದೆ.