32 ವರುಷಗಳ ಜೈಲುವಾಸಕ್ಕೆ ಕೊನೆಗೂ ತೆರೆ: 105 ವರುಷದ ಹಿರಿಯ ಜೀವಕ್ಕೆ ಜೀವಾವಧಿ ಶಿಕ್ಷೆಯಿಂದ ಮುಕ್ತಿ!
ಹೊಸದಿಗಂತ ಡಿಜಿಟಲ್ ಡೆಸ್ಕ್: 1988ರಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ 105 ವರುಷದ ರಸಿಕ್ ಚಂದ್ರ ಮಂಡಲ್ ಅವರಿಗೆ ಭಾರತದ ಅತ್ಯುನ್ನತ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಬಿಡುಗಡೆ ನೀಡಿದೆ. ಅವರ ಇಳಿವಯಸ್ಸು ಹಾಗೂ ತೀವ್ರ ಆರೋಗ್ಯ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠವು, ಉಳಿದ ಶಿಕ್ಷೆಯನ್ನು ಸಂಪೂರ್ಣವಾಗಿ ಮನ್ನಾ ಮಾಡಿದೆ. ಅಲ್ಲದೆ, ಅವರನ್ನು ಮತ್ತೆ ಜೈಲಿಗೆ ಕಳುಹಿಸಬಾರದು ಎಂದು ಸ್ಪಷ್ಟ ಆದೇಶ ಹೊರಡಿಸಿದೆ. ಮಧ್ಯಂತರ ಜಾಮೀನು ಈಗ ಅಂತಿಮ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ … Continue reading 32 ವರುಷಗಳ ಜೈಲುವಾಸಕ್ಕೆ ಕೊನೆಗೂ ತೆರೆ: 105 ವರುಷದ ಹಿರಿಯ ಜೀವಕ್ಕೆ ಜೀವಾವಧಿ ಶಿಕ್ಷೆಯಿಂದ ಮುಕ್ತಿ!
Copy and paste this URL into your WordPress site to embed
Copy and paste this code into your site to embed