ನೇಪಾಳ ಪ್ರವಾಹದಲ್ಲಿ 320 ಭಾರತೀಯರು ನಾಪತ್ತೆ: 21 ಮಂದಿ ಸುರಕ್ಷಿತವಾಗಿ ಭಾರತಕ್ಕೆ ವಾಪಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ನೇಪಾಳ ಮತ್ತು ಟಿಬೆಟ್ ಗಡಿಭಾಗದ ಭೋಟಿ ಕೋಶಿ ಹಾಗೂ ತ್ರಿಶೂಲಿ ನದಿ ಪಾತ್ರಗಳಲ್ಲಿ ಸಂಭವಿಸಿದ ಹಠಾತ್ ಪ್ರವಾಹದಿಂದಾಗಿ ಹಲವರು ಸಂಕಷ್ಟಕ್ಕೆ ಸಿಲುಕಿದ್ದು, ಭಾರತೀಯರ ರಕ್ಷಣಾ ಕಾರ್ಯಾಚರಣೆ ತೀವ್ರ ಗತಿಯಲ್ಲಿ ಮುಂದುವರಿದಿದೆ. ವಿದೇಶಾಂಗ ಸಚಿವಾಲದ ವಕ್ತಾರ ರಣಧೀರ್ ಜೈಸ್ವಾಲ್ ಈ ಕುರಿತು ಮಾಹಿತಿ ನೀಡಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಭಾರತೀಯರಲ್ಲಿ ಕೆಲವರನ್ನು ರಕ್ಷಿಸಲಾಗಿದ್ದು, ಇನ್ನೂ ನೂರಾರು ಮಂದಿಯ ಜೊತೆ ಸಂಪರ್ಕ ಸಾಧ್ಯವಾಗುತ್ತಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ. ಪ್ರವಾಹ ಪೀಡಿತ … Continue reading ನೇಪಾಳ ಪ್ರವಾಹದಲ್ಲಿ 320 ಭಾರತೀಯರು ನಾಪತ್ತೆ: 21 ಮಂದಿ ಸುರಕ್ಷಿತವಾಗಿ ಭಾರತಕ್ಕೆ ವಾಪಸ್