Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

33 ತಾಸುಗಳ ಕಾಲ ಸ್ತಬ್ಧವಾಗಲಿದೆ ದಕ್ಷಿಣ ಕನ್ನಡ ಜಿಲ್ಲೆ: ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ನಿರ್ಧಾರ

sharing is caring...!

ಮಂಗಳೂರು: ರಾಜ್ಯದಾದ್ಯಂತ ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿದ್ದು, ಸಾಮುದಾಯಿಕವಾಗಿ ಹಬ್ಬುವ ಭೀತಿ ಸೃಷ್ಟಿಯಾಗಿದೆ. ಕೋರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸಂಡೇ ಲಾಕ್‌ಡೌನ್ ಘೋಷಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕಟ್ಟು ನಿಟ್ಟಿನ ಜಾರಿಗೆ ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.
ಶನಿವಾರ ರಾತ್ರಿ 8 ರಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ಈ ಲಾಕ್ ಡೌನ್ ಇದ್ದು, ಸಾರ್ವಜನಿಕರು ರಸ್ತೆಗಿಳಿಯುವಂತಿಲ್ಲ. ನಿಯಮ ಮೀರಿದರೆ ಅನವಶ್ಯಕವಾಗಿ ಸಮಸ್ಯೆಗೆ ಸಿಲುಕಿಕೊಂಡಂತಾಗಲಿದೆ. ಆದ್ದರಿಂದ ಸಾರ್ವಜನಿಕರು ಮನೆಯಲ್ಲಿಯೇ ಇದ್ದು ಸಂಡೇ ಲಾಕ್‌ಡೌನ್ ಬೆಂಬಲಿಸುವುದು ಒಲಿತು.
ಜಿಲ್ಲೆಯಾದ್ಯಂತ ಸಾರ್ವಜನಿಕ ಸಾರಿಗೆ ಸಂಚಾರ ನಿರ್ಬಂಸಿರುವುದರಿಂದ ಯಾವುದೇ ವಾಹನಗಳು ರಸ್ತೆಗಿಳಿಯುವುದಿಲ್ಲ. ಬಸ್, ರಿಕ್ಷಾ, ಟ್ಯಾಕ್ಸಿ ಯಾವುದೂ ರಸ್ತೆಗಿಳಿಯುವುದಿಲ್ಲ. ನಿಯಮ ಮೀರಿ ವಾಹನಗಳು ರಸ್ತೆಗಿಳಿದರೆ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ.
ಆದರೆ ಅಗತ್ಯ ವಸ್ತುಗಳಾದ ಹಾಲು, ಹಣ್ಣು, ತರಕಾರಿ, ಮಾಂಸ, ಮೆಡಿಕಲ್‌ಗಳು, ದಿನಪತ್ರಿಕೆಗಳ ಮಳಿಗೆಗಳು ಮಾತ್ರ ತೆರೆಯಲಿದ್ದು, ಜನರು ಅವಶ್ಯಕ ಸಾಮಗ್ರಿಗಳನ್ನು ಮಾತ್ರ ಖರೀದಿಸಲು ರಸ್ತೆಗಿಳಿಯಲು ಅವಕಾಶವಿದೆ. ಆದರೆ ಸಾಮಾಜಿಕ ಅಂತರ ಕಾಪಾಡುವುದು, ಕಡ್ಡಾಯ ಮಾಸ್ಕ್ ಬಳಸುವುದು ಅತ್ಯವಶ್ಯಕ. ಈಗಾಗಲೇ ನಿಗದಿಯಾಗಿರುವ ಮದುವೆ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿದೆ. ಆದರೆ ಗರಿಷ್ಠ 50 ಮಂದಿಯನ್ನು ಮೀರುವಂತಿಲ್ಲ. ಸಾಮಾಜಿಕ ಅಂತರ ಮತ್ತಿತರ ಕೊರೋನಾ ನಿಯಂತ್ರಣದ ಮುನ್ನೆಚ್ಚರಿಕೆ ಕೈಗೊಳ್ಳಬೇಕು. ಪೊಲೀಸ್, ಗ್ರಾಮ ಪಂಚಾಯತ್, ಸ್ಥಳೀಯ ಸಂಸ್ಥೆಗಳು ಇದರ ಮೇಲೆ ನಿಗಾ ವಹಿಸಲಿದ್ದಾರೆ.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!