ಕೋವಿಡ್ ಲಸಿಕೆಯಿಂದ ಭಾರತದಲ್ಲಿ 34 ಲಕ್ಷ ಜನರ ಜೀವ ರಕ್ಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊರೋನಾ ಸಮಯದಲ್ಲಿ ಜನರ ಜೀವ ಉಳಿಸಲು ಭಾರತದಲ್ಲಿ ಲಸಿಕಾ ಅಭಿಯಾನ ಆರಂಭಿಸಿದ್ದು, ಇದರಿಂದಾಗಿ 34 ಲಕ್ಷ ಜನರ ಜೀವನ ಉಳಿದಿದೆ ಎಂದು ಅಧ್ಯಯನವೊಂದು ತಿಳಿಸಿದೆ.

ಸ್ಟ್ಯಾನ್‌ಫೋರ್ಡ್ ವಿವಿ ನಡೆಸಿದ ಅಧ್ಯಯನದಲ್ಲಿ ವಿಷಯ ಹೊರಬಂದಿದ್ದು, ಭಾರತದಲ್ಲಿ ಕೋವಿಡ್ ಲಸಿಕಾ ಅಭಿಯಾನದಿಂದಾಗಿ 18.3 ಬಿಲಿಯನ್ ಅಮೆರಿಕ ಡಾಲರ್ ಮೌಲ್ಯದ ಆರ್ಥಿಕ ಕುಸಿತ ತಡೆಗಟ್ಟಲು ಸಾಧ್ಯವಾಗಿದೆ ಎಂದು ವರದಿ ಹೇಳಿದೆ.

ಭಾರತದ ಆರ್ಥಿಕತೆ ಮೇಲೆ ಕೋವಿಡ್ ಲಸಿಕಾ ಅಭಿಯಾನದ ಪರಿಣಾಮ ವಿಷಯದ ಮೇಲೆ ಸಂಶೋಧನಾ ವರದಿ ಪ್ರಕಟವಾಗಿದ್ದು, ಲಸಿಕೆಯ ಪರಿಣಾಮಗಳ ಬಗ್ಗೆ ಇಲ್ಲಿ ತಿಳಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!