ಇರಾನ್‌ನಲ್ಲಿ ಸಿಲುಕಿಕೊಂಡಿದ್ದ 345 ಭಾರತೀಯ ಮೀನುಗಾರರು ಸ್ವದೇಶಕ್ಕೆ ವಾಪಾಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ನಡುವೆ ಇರಾನ್ ನಿಂದ ಅರ್ಮೇನಿಯಾ ಮೂಲಕ ಸ್ಥಳಾಂತರಗೊಂಡಿದ್ದ 345 ಭಾರತೀಯ ಮೀನುಗಾರರು ಸುರಕ್ಷಿತವಾಗಿ ಚೆನ್ನೈಗೆ ಆಗಮಿಸಿದ್ದಾರೆ. ಈ ಮೀನುಗಾರರು ತಮಿಳುನಾಡು, ಕೇರಳ ಮತ್ತು ಗುಜರಾತ್ ಮೂಲದವರಾಗಿದ್ದು, ಉದ್ಯೋಗಕ್ಕಾಗಿ ಇರಾನ್‌ಗೆ ತೆರಳಿದ್ದರು. ಇದೀಗ ಕೇಂದ್ರ ಸರಕಾರ ತ್ವರಿತ ಕ್ರಮ ವಹಿಸಿ ಮೀನುಗಾರರನ್ನು ತವರಿಗೆ ವಾಪಾಸ್ ಕರೆಸಿಕೊಂಡಿದ್ದು, ಕುಟುಂಬಸ್ಥರ ಆತಂಕ ದೂರವಾಗಿದೆ. ಚೆನ್ನೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೀನುಗಾರರನ್ನುಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಸ್ವಾಗತಿಸಿ, ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಲು ಸಹಾಯ … Continue reading ಇರಾನ್‌ನಲ್ಲಿ ಸಿಲುಕಿಕೊಂಡಿದ್ದ 345 ಭಾರತೀಯ ಮೀನುಗಾರರು ಸ್ವದೇಶಕ್ಕೆ ವಾಪಾಸ್!