ದೇಶದಲ್ಲಿ 3,545 ಕೋವಿಡ್‌ ಸೋಂಕು ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,545 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು ದೈನಂದಿನ ಪಾಸಿಟಿವಿಟಿ ದರವು 0.76% ದಷ್ಟಿದ್ದು 27 ಸಾವು ಸಂಭವಿಸಿದೆ ಎಂದು ಆರೋಗ್ಯ ಸಚಿವಾಲಯದ ವರದಿ ಹೇಳಿದೆ.

ದೇಶದಾದ್ಯಂತ ಒಟ್ಟೂ 19,719 ಸಕ್ರಿಯ ಕೋವಿಡ್‌ ಪ್ರಕರಣಗಳಿದ್ದು 3,549 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಚೇತರಿಕೆ ದರವು 98.74% ದಷ್ಟಿದ್ದು 189.81 ಕೋಟಿಗೂ ಹಚ್ಚಿನ ಲಸಿಕೆ ವಿತರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!