BUDGET | 36 ಜೀವರಕ್ಷಕ ಔಷಧಗಳ ಕಸ್ಟಮ್ ಸುಂಕದಿಂದ ವಿನಾಯಿತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪ್ರಸಕ್ತ ಸಾಲಿನ ಸಂಪೂರ್ಣ ಬಜೆಟ್‌ ಮಂಡನೆ ಆರಂಭವಾಗಿದ್ದು, ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡನೆ ಮಾಡುತ್ತಿದ್ದಾರೆ.

36 ಜೀವ ರಕ್ಷಕ ಔಷಧಗಳಿಗೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣವಾಗಿ ವಿನಾಯಿತಿ ನೀಡಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!