ವಿಧಾನಸಭಾ ಚುನಾವಣೆ: ರಾಜ್ಯದಲ್ಲಿ ಇದುವರೆಗೂ ಶೇ.37.25ರಷ್ಟು ಮತದಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಇಂದು ಕರ್ನಾಟಕ ವಿಧಾನಸಭಾ ಮತದಾನ ಶುರುವಾಗಿದೆ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಪ್ರತಿಬ್ಬ ನಾಗರೀಕನೂ ಭಾಗಿಯಾಗಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇದುವರೆಗೂ ರಾಜ್ಯದಲ್ಲಿ ಶೇಕಡಾ 37.25ರಷ್ಟು ಮತದಾನ ನಡೆದಿದೆ ಎಂದು ಚುನಾವಣಾ ಅಯೋಗ ತಿಳಿಸಿದೆ.

ಮಧ್ಯಾಹ್ನ 1 ಗಂಟೆಯವರೆಗೆ ಶೇ.37.25ರಷ್ಟು ಮತದಾನ ದಾಖಲಾಗಿದೆ. ಬೆಳಗ್ಗೆ ಸ್ವಲ್ಪ ಮಂದಗತಿಯಿಂದ ಶುರುವಾದ ಮತದಾನ ಬರುಬರುತ್ತಾ ಚುರುಕಾಗಿದೆ.

Image

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!