ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ 370 ಸ್ಥಾನಗಳು ದಾಟಲಿದೆ. ಎನ್‌ಡಿಎ 400 ಸ್ಥಾನ ದಾಟಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಮಧ್ಯಪ್ರದೇಶದ ಝಬುವಾದಲ್ಲಿ ಸಾರ್ವಜನಿಕ ಭಾಷಣದ ವೇಳೆ ಮಾತನಾಡಿದ ಅವರು, ಜನರಿಗಾಗಿ ನಾನು ಹಗಲು ರಾತ್ರಿ ಕೆಲಸ ಮಾಡುತ್ತೇನೆ.
ವಿಧಾನಸಭೆ ಚುನಾವಣೆಯಲ್ಲಿ ಮಧ್ಯಪ್ರದೇಶದ ಜನ ಈ ಬಾರಿ ಬೆಂಬಲ ನೀಡಿದ್ದಾರೆ. ಕಾಂಗ್ರೆಸ್ ಸೋಲು ಕಂಡಿದೆ. ಲೋಕಸಭೆ ಚುನಾವಣೆಯಲ್ಲಿ ಸಂಪೂರ್ಣವಾಗಿ ಸೋಲಲಿದೆ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳನ್ನು ದಾಟಲಿದೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯ ಪ್ರಾಬಲ್ಯವನ್ನು ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ, ಪಕ್ಷವು 370 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಲು ಸಜ್ಜಾಗಿದೆ. ಎನ್‌ಡಿಎ 400 ಸ್ಥಾನ ದಾಟಲಿದೆ ಎಂದು ಹೇಳಿದ್ದಾರೆ.