ಚಿತ್ರದುರ್ಗದಲ್ಲಿ 3ನೇ ಪ್ರಾದೇಶಿಕ ವಿಜ್ಞಾನ ಕೇಂದ್ರ; 18 ಕೋಟಿ ಯೋಜನೆಗೆ ಗ್ರೀನ್ ಸಿಗ್ನಲ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮಧ್ಯ ಕರ್ನಾಟಕದ ವಿದ್ಯಾರ್ಥಿಗಳಿಗೆ ವಿಜ್ಞಾನ ಶಿಕ್ಷಣವನ್ನು ಮತ್ತಷ್ಟು ಹತ್ತಿರ ತರುವ ಮಹತ್ವದ ಯೋಜನೆಗೆ ಕೊನೆಗೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸಮೀಪದ ಭಾರತೀಯ ವಿಜ್ಞಾನ ಸಂಸ್ಥೆ (IISc) ಕ್ಯಾಂಪಸ್‌ನಲ್ಲೇ ಕರ್ನಾಟಕದ ಮೂರನೇ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪನೆಗೆ ಇದ್ದ ಪ್ರಮುಖ ಅಡ್ಡಿ ನಿವಾರಣೆಯಾಗಿದೆ. IISc ಕ್ಯಾಂಪಸ್‌ನಲ್ಲೇ 10 ಎಕರೆ ಜಾಗ ಮೀಸಲು ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಕುದುರೆಕೊಂಡದ ಐಐಎಸ್‌ಸಿ ಸಂಸ್ಥೆಯು ತನ್ನ ಸುಪರ್ದಿಯಲ್ಲಿರುವ ಬೃಹತ್ 1,500 ಎಕರೆ … Continue reading ಚಿತ್ರದುರ್ಗದಲ್ಲಿ 3ನೇ ಪ್ರಾದೇಶಿಕ ವಿಜ್ಞಾನ ಕೇಂದ್ರ; 18 ಕೋಟಿ ಯೋಜನೆಗೆ ಗ್ರೀನ್ ಸಿಗ್ನಲ್!