Thursday, August 18, 2022

Latest Posts

ಜೂನ್ 19ಕ್ಕೆ ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ

ಬೆಂಗಳೂರು: ಕರ್ನಾಟಕ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದೆ.

ಕರ್ನಾಟಕ ರಾಜ್ಯಸಭೆಗೆ ಆಯ್ಕೆಯಾಗಿದ್ದ ಪ್ರಭಾಕರ ಕೋರೆ, ಬಿ.ಕೆ ಹರಿಪ್ರಸಾದ್, ರಾಜೀವ್ ಗೌಡ ಮತ್ತು ಕುಪೇಂದ್ರ ರೆಡ್ಡಿ ಅವರ ಅವಧಿ ಜೂನ್ 25ಕ್ಕೆ ಅಂತ್ಯಗೊಳ್ಳಲ್ಲಿದ್ದು, ಈ ನಾಲ್ಕು ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ಘೋಷಿಸಿದೆ.

ಜೂನ್ 9ಕ್ಕೆ ನಾಮಪತ್ರ ಸಲ್ಲಿದುವುದಕ್ಕೆ ಕೊನೆಯ ದಿನಾಂಕವಾಗಿದೆ.

ದೇಶದ 18 ರಾಜ್ಯಸಭೆ ಚುನಾವಣೆ: ದೇಶದ 18 ರಾಜ್ಯಸಭಾ ಸ್ಥಾನಗಳಿಗೆ ಜೂನ್ 19ರಂದು ಚುನಾವಣೆ ನಡೆಯಲಿದ್ದು, ಆಂದ್ರಪ್ರದೇಶ, ಗುಜರಾತ್, ಜಾರ್ಖಂಡ್, ಮಧ್ಯಪ್ರದೇಶ, ರಾಜಸ್ಥಾನ, ಮಣಿಪುರ ಮತ್ತು ಮೇಘಾಲಯದಲ್ಲಿ ಚುನಾವಣೆ ನಡೆಸಲು ಚುನಾವಣೆ ಆಯೋಗ ಪ್ರಕಟಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!