ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಫ್ಘಾನಿಸ್ತಾನದ ಫೈಜಾಬಾದ್‌ನ ಆಗ್ನೇಯ ಭಾಗದಲ್ಲಿ ಸೋಮವಾರ 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ವರದಿ ಮಾಡಿದೆ.
ಇಂದು 12:16:57 (IST) ಸಮಯಕ್ಕೆ ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ. ಈ ವರೆಗೆ ಯಾವುದೇ ಸಾವು ನೋವಿನ ಬಗ್ಗೆ ವರದಿಯಾಗಿಲ್ಲ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.