ಮಯನ್ಮಾರ್‌ನಲ್ಲಿ ಭೂಕಂಪ: 4.2 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಯನ್ಮಾರ್‌ನಲ್ಲಿ ಇಂದು 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಇಂದು ಬೆಳಿಗ್ಗೆ 05:19ಕ್ಕೆ ಮಯನ್ಮಾರ್‌ನಲ್ಲಿ 10 ಕಿಮೀ ಆಳದಲ್ಲಿ ಭೂಕಂಪವಾಗಿದೆ.

ಈವರೆಗೆ ಘಟನೆಯಲ್ಲಿ ಯಾವುದೇ ಹಾನಿಯಾಗಿರುವ ಕುರಿತು ವರದಿಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!