Tuesday, March 28, 2023

Latest Posts

 ಫೈಜಾಬಾದ್‌ನಲ್ಲಿ ಕಂಪಿಸಿದ ಭೂಮಿ: 4.3ರಷ್ಟು ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಫ್ಘಾನಿಸ್ತಾನ್‌ ಫೈಜಾಬಾದ್‌ನಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಮಿ ಕಂಪಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಪ್ರಕಾರ ಶನಿವಾರ 06:51:03 IST ಕ್ಕೆ ಅಫ್ಘಾನಿಸ್ತಾನದ ಫೈಜಾಬಾದ್‌ನಿಂದ ಪೂರ್ವಕ್ಕೆ 213 ಕಿಮೀ ದೂರದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ.

37.04 ಅಕ್ಷಾಂಶ ಮತ್ತು 72.96 ರೇಖಾಂಶದಲ್ಲಿ 105 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!