Saturday, March 25, 2023

Latest Posts

ಫೈಜಾಬಾದ್‌ನಲ್ಲಿ ಭೂಕಂಪ : 4.3 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ ಸೋಮವಾರ ಬೆಳಗ್ಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಈಶಾನ್ಯ ನಗರವಾದ ಫೈಜಾಬಾದ್‌ನ ಆಗ್ನೇಯಕ್ಕೆ 100 ಕಿಮೀ ದೂರದಲ್ಲಿದೆ.

ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಕಂಪನವು ಬೆಳಿಗ್ಗೆ 6:47 ರ ಸುಮಾರಿಗೆ ಪ್ರದೇಶವನ್ನು ಅಪ್ಪಳಿಸಿದೆ ಮತ್ತು ಅದರ ಆಳವು 135 ಕಿ.ಮೀ. ವರೆಗೆ ವ್ಯಾಪಿಸಿದೆ.

ಆದರೆ ಪ್ರಾಣ ಹಾನಿ ಅಥವಾ ಆಸ್ತಿಪಾಸ್ತಿಗೆ ಯಾವುದೇ ಹಾನಿಯಾಗಿರುವ ಬಗ್ಗೆ ಇನ್ನೂ ವರದಿಯಾಗಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!