ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ 4.3 ತೀವ್ರತೆಯ ಭೂಕಂಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ಭಾನುವಾರ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.

ಇಂದು ಬೆಳಗ್ಗೆ 60 ಕಿಮೀ ಅಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಎನ್‌ಸಿಎಸ್
ಹೇಳಿದೆ. ಈವರೆಗೆ ಯಾವುದೇ ಸಾವು ನೋವಿನ ವರದಿಯಾಗಿಲ್ಲ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!