ತಜಕಿಸ್ತಾನದಲ್ಲಿ ಭೂಕಂಪ: 4.3 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತಜಕಿಸ್ತಾನದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (NCS) ವರದಿ ಮಾಡಿದೆ.

ಇಂದು ಬೆಳಗ್ಗೆ 08:04:52 IST ಸುಮಾರಿಗೆ ಭೂಮಿಯಿಂದ 50 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು NCS ಟ್ವೀಟ್ ಮಾಡಿದೆ.

ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!