ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ಸೋನಿತ್‌ಪುರದಲ್ಲಿ ಇಂದು ಮುಂಜಾನೆ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಇಂದು ಬೆಳಗ್ಗೆ 8:03ಕ್ಕೆ 15 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಎನ್‌ಸಿಎಸ್ ತಿಳಿಸಿದೆ.
ಈವರೆಗೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.