ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಡಾಖ್‌ನಲ್ಲಿ ಇಂದು ಭೂಕಂಪನದ ಅನುಭವವಾಗಿದ್ದು, ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ.
ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 4.5ರಷ್ಟು ದಾಖಲಾಗಿದೆ. ಮುಂಜಾನೆ 4:33ರ ವೇಳೆಗೆ ಭೂಮಿ ಕಂಪಿಸಿದೆ. ಐದು ಕಿಲೋಮೀಟರ್ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಇದೆ ಎಂದು ಹೇಳಲಾಗಿದೆ.