ರಾಯಚೂರಿನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ನಾಲ್ಕು ಲಕ್ಷ ರೂಪಾಯಿ ವಶ

ಹೊಸದಿಗಂತ ವರದಿ ರಾಯಚೂರು :

ದಾಖಲೆ ಇಲ್ಲದ ನಾಲ್ಕು ಲಕ್ಷ ರೂಗಳನ್ನು ರಾಯಚೂರು ತಾಲೂಕಿನ ಸಿಂಗನೋಡಿ ಚಕ್ ಪೋಸ್ಟನಲ್ಲಿ ವಶಪಡಿಸಿಕೊಳ್ಳಲಾಗಿದೆ.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ದಾಖಲೆ ಇಲ್ಲದೆ ಕಾರೊಂದರಲ್ಲಿ ಸಾಗಿಸಲಾಗುತ್ತಿತ್ರು. ಈ ಸಂದರ್ಭದಲ್ಲಿ ತನಿಖಾಧಿಕಾರಿಗಳು ಈ ಹಣವನ್ನು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಂಡಿರುವ ಹಣವನ್ನು ಜಿಲ್ಲಾ ಖಜಾನೆಯಲ್ಲಿ ಜಮೆ ಮಾಡಲಾಗಿದೆ ಎಂದು ಜಿ.ಪಂ ಸಿಇಒ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here