ಮಧ್ಯಪ್ರದೇಶ: ಜೆಬಿಎಲ್‌ ಉಗ್ರ ಸಂಘಟನೆಯ ನಾಲ್ವರು ಉಗ್ರರು ಸೆರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬಾಂಗ್ಲಾ ಮೂಲದ ನಿಷೇಧಿತ ಜಮಾತ್‌ -ಉಲ್‌- ಮುಜಾಹಿದ್ದೀನ್‌ (ಜೆಎಂಬಿ) ಸಂಘಟನೆಗೆ ಸೇರಿದ ನಾಲ್ವರು ಉಗ್ರರನ್ನು ಮಧ್ಯಪ್ರದೇಶದ ಭೋಪಾಲ್‌ ನಲ್ಲಿ ಪೊಲೀಸರು ಸೆರೆಹಿಡಿದಿದ್ದಾರೆ.
ಈ ಕುರಿತು ರಾಜ್ಯದ ಗೃಹಸಚಿವ ನರೋತ್ತಮ್‌ ಮಿಶ್ರಾ ಮಾಹಿತಿ ನೀಡಿದ್ದು, ಐಶ್‌ ಬಾಗ್‌ ಪೊಲೀಸ್‌ ಠಾಣೆಯ ಸಮೀಪ, ಮತ್ತು ನಗರದ ಇತರ ಕಡೆಗಳನ್ನು ಉಗ್ರರನ್ನು ಬಂಧಿಸಲಾಗಿದೆ. ಅವರ ಬಳಿಯಿದ್ದ ಜಿಹಾದಿ ಸಾಹಿತ್ಯ, ಎಲೆಕ್ಟ್ರಾನಿಕ್‌ ವಸ್ತುಗಳನ್ನು ಸುಪರ್ದಿಗೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!