spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Monday, September 20, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಒಣಗಲು ಹಾಕಿದ್ದ 4 ಕ್ವಿಂಟಾಲ್ ಅಡಿಕೆ ಕಳವು: ದೂರು ದಾಖಲು

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ, ಶಿವಮೊಗ್ಗ:

ಅಡಿಕೆ ಧಾರಣೆ ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ಅಡಿಕೆ ಕಳ್ಳತನ ಪ್ರಕರಣಗಳು ಕೂಡಾ ಹೆಚ್ಚಳ ಆಗುತ್ತಿರುವುದು ಕಂಡುಬರುತ್ತಿದೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಣಗಲು ಹಾಕಿದ್ದ 2 ಲಕ್ಷ ರೂ. ವೌಲ್ಯದ 04 ಕ್ವಿಂಟಾಲ್ ಅಡಿಕೆ ಕಳವು ಮಾಡಲಾಗಿದೆ.
ಹೊಳೆಹೊನ್ನೂರು ಸಮೀಪದ ಅರಬಿಳಚಿ ಗ್ರಾಮದಲ್ಲಿ ಮಂಜುನಾಥ ಅವರು ಅಡಿಕೆ ಬೇಯಿಸಿ ಒಣಗಲು ಹಾಕಿದ್ದರು. ಸುಮಾರು 20 ಕ್ವಿಂಟಾಲ್ ಅಡಿಕೆ ಒಣಗಿಸಲು ವ್ಯವಸ್ಥೆ ಮಾಡಿಕೊಂಡಿದ್ದರು. ಮಳೆ ಬರುತ್ತಿರುವ ಹಿನ್ನೆಲೆಯಲ್ಲಿ ಅಡಿಕೆ ಮೇಲೆ ಟಾರ್ಪಾಲು ಹೊದಿಸಿದ್ದರು. ಬಿಸಿಲು ಬಂದ ಹಿನ್ನೆಲೆಯಲ್ಲಿ ಟಾರ್ಪಾಲು ಸರಿಸಿದಾಗ ಅಡಿಕೆ ಕಳುವಾಗಿರುವುದು ಕಂಡುಬಂದಿದೆ. ಹೊಳೆಹೊನ್ನೂರು ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss