40 ಸಾವಿರ ಕೋಟಿ ರೂ. ವಂಚನೆ: RCOM ಮಾಜಿ ಅಧ್ಯಕ್ಷ ಪುನೀತ್ ಗಾರ್ಗ್ ED ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದ ಅತಿದೊಡ್ಡ ಬ್ಯಾಂಕ್ ವಂಚನೆ ಪ್ರಕರಣಗಳಲ್ಲಿ ಒಂದಾಗಿ ಪರಿಗಣಿಸಲಾದ ಸುಮಾರು 40 ಸಾವಿರ ಕೋಟಿ ರೂ. ಹಣಕಾಸು ಅಕ್ರಮ ಪ್ರಕರಣದಲ್ಲಿ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ (ಆರ್‌ಕಾಂ) ಮಾಜಿ ಅಧ್ಯಕ್ಷ ಪುನೀತ್ ಗಾರ್ಗ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಆಗಸ್ಟ್ 21ರಂದು ಸಿಬಿಐ, ಭಾರತೀಯ ದಂಡ ಸಂಹಿತೆಯ ಕ್ರಿಮಿನಲ್ ಪಿತೂರಿ, ನಂಬಿಕೆ ಉಲ್ಲಂಘನೆ ಮತ್ತು ವಂಚನೆಗೆ ಸಂಬಂಧಿಸಿದ ಸೆಕ್ಷನ್‌ಗಳ ಜೊತೆಗೆ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿತ್ತು. ಈ … Continue reading 40 ಸಾವಿರ ಕೋಟಿ ರೂ. ವಂಚನೆ: RCOM ಮಾಜಿ ಅಧ್ಯಕ್ಷ ಪುನೀತ್ ಗಾರ್ಗ್ ED ವಶಕ್ಕೆ