ಬಜೆಟ್‌ 2022: ಮುಂದಿನ ಮೂರು ವರ್ಷದಲ್ಲಿ 400 ವಂದೇ ಭಾರತ್‌ ರೈಲು ಸಂಚಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ಸಂಸತ್‌ ಭವನದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ನಲ್ಲಿ ರೈಲ್ವೆ ಇಲಾಖೆಗೆ ಮಹತ್ವದ ಘೋಷಣೆ ಮಾಡಿದ್ದಾರೆ.
ದೇಶದಲ್ಲಿ ಹೊಸ 400 ವಂದೇ ಭಾರತ್‌ ರೈಲು ಸಂಚಾರ ಆರಂಭಗೊಂಡಿದ್ದು, ಪ್ರಯಾಣಿಕರಿಗೆ ಸಮಯ ಹಾಗೂ ಪ್ರಯಾಣಿಕರಿಗೆ ಅತ್ಯಾಧುನಿಕ ಸೌಕರ್ಯಗಳು ಈ ರೈಲಿನಲ್ಲಿ ಒದಗಿಸಲಾಗುತ್ತದೆ.
ಮುಂದಿನ ಮೂರು ವರ್ಷಗಳಲ್ಲಿ ಉತ್ತಮ ದಕ್ಷತೆಯೊಂದಿಗೆ 400 ವಂದೇ ಭಾರತ್‌ ರೈಲು ಬರಲಿದ್ದು, ಪಿಎಂ ಗತಿಶಕ್ತಿಯಡಿಯಲ್ಲಿ 100 ಕಾರ್ಗೋ ಟರ್ಮಿನಲ್ಲಿ ಅಭಿವೃದ್ಧಿಗೊಳ್ಳಲಿದೆ ಎಂದು ತಿಳಿಸಿದರು.
ಕವಚ್‌ ಯೋಜನೆ ಅಡಿಯಲ್ಲಿ ರೈಲ್ವೆ ಸುರಕ್ಷತೆ ಮತ್ತು ಸಾಮರ್ಥ್ಯ ವರ್ಧನೆಗಾಗಿ 2 ಸಾವಿರ ಕಿ.ಮೀ. ರೈಲು ಜಾಲ ತರಲಾಗುವುದು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!