ಕೊಚ್ಚಿಯಲ್ಲಿ 4,000 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ಕೊಚ್ಚಿಯಲ್ಲಿ 4,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮೂರು ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಪ್ರಧಾನಿ ಮೋದಿ ಇಂದು ಚಾಲನೆ ನೀಡಿದರು.

ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ (ಸಿಎಸ್ ಎಲ್) ನಲ್ಲಿ ನ್ಯೂ ಡ್ರೈ ಡಾಕ್ (ಎನ್ ಡಿಡಿ), ಸಿಎಸ್ ಎಲ್ ನ ಅಂತರರಾಷ್ಟ್ರೀಯ ಹಡಗು ದುರಸ್ತಿ ಸೌಲಭ್ಯ (ಐಎಸ್ ಆರ್ ಎಫ್) ಮತ್ತು ಕೊಚ್ಚಿಯ ಪುದುವೈಪೀನ್ ನಲ್ಲಿರುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನ ಎಲ್ ಪಿಜಿ ಆಮದು ಟರ್ಮಿನಲ್ ಅನ್ನು ಇಂದು ಉದ್ಘಾಟಿಸಿದರು.

ಇದು ಭಾರತದ ಬಂದರುಗಳು, ಹಡಗು ಮತ್ತು ಜಲಮಾರ್ಗ ವಲಯವನ್ನು ಪರಿವರ್ತಿಸುವ ಮತ್ತು ಅದರಲ್ಲಿ ಸಾಮರ್ಥ್ಯ ಮತ್ತು ಸ್ವಾವಲಂಬನೆಯನ್ನು ನಿರ್ಮಿಸುವ ಪ್ರಧಾನ ಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!