ಇಂದು 402 ರೈಲುಗಳನ್ನು ರದ್ದುಗೊಳಿಸಿದ ಭಾರತೀಯ ರೈಲ್ವೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಭಾರತೀಯ ರೈಲ್ವೆಯು ಸುಮಾರು 402 ರೈಲುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಮೂಲಸೌಕರ್ಯ ನಿರ್ವಹಣೆ ಮತ್ತು ಕಾರ್ಯಾಚರಣೆ ಸಂಬಂಧಿತ ಕಾರ್ಯಗಳನ್ನು ಕೈಗೊಳ್ಳುವುದಕ್ಕಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ರೈಲ್ವೆ ಇಲಾಖೆಯು ಹೊರಡಿಸಿರುವ ಪ್ರಕಟಣೆಯ ಅನುಸಾರ ಇದೇ ಕಾರಣಕ್ಕಾಗಿ ಇನ್ನೂ 137 ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!