ಬೆಂಗಳೂರಿನಲ್ಲಿ ಈವರೆಗೆ ಶೇಕಡ 41.43ರಷ್ಟು ಮತದಾನ

ಹೊಸದಿಂಗ ಡಿಜಿಟಲ್‌ ಡೆಸ್ಕ್:

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 3 ಗಂಟೆ ವರೆಗೆ ಬೆಂಗಳೂರಿನಲ್ಲಿ ಶೇಕಡ 41.43ರಷ್ಟು ಮತದಾನವಾಗಿದೆ.

ಬೆಂಗಳೂರು ಉತ್ತರ ಶೇಕಡ 40.21% ಮತದಾನ

ಬೆಂಗಳೂರು ದಕ್ಷಿಣ 40.21% ಮತದಾನವಾಗಿದೆ

ಬೆಂಗಳೂರು ಸೆಂಟ್ರಲ್ 40.75% ಮತದಾನವಾಗಿದೆ

ಬೆಂಗಳೂರು ಅರ್ಬನ್ 41.43% ಮತದಾನವಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!