STATE BUDGET| ಬೆಂಗಳೂರಿಗರಿಗೆ ಭರ್ಜರಿ ಗಿಫ್ಟ್, ರಾಜಧಾನಿ ಅಭಿವೃದ್ಧಿಗೆ 45,000 ಕೋಟಿ ಅನುದಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ಬಜೆಟ್ ಈಗಾಗಲೇ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಈ ಬಾರಿ ಬಜೆಟ್‌ನಲ್ಲಿ ಬೆಂಗಳೂರಿಗರಿಗೆ ಭರ್ಜರಿ ಅನುದಾನ ದೊರಕಿದ್ದು, ಒಟ್ಟಾರೆ ಬೆಂಗಳೂರು ಅಭಿವೃದ್ಧಿಗೆ 45,000 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ.

ವೈಟ್ ಟಾಪಿಂಗ್, ರಸ್ತೆ ಅಭಿವೃದ್ಧಿ, ನಗರೋತ್ಥಾನ, ತ್ಯಾಜ್ಯ ನಿರ್ವಹಣೆ ಹಾಗೂ ರಾಜಕಾಲುವೆ ತೆರವು ಮತ್ತಿತರ ಯೋಜನೆಗಳಿಗಾಗಿ ಅನುದಾನ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!